Sunday, January 19, 2025
ಕ್ರೈಮ್ದಕ್ಷಿಣ ಕನ್ನಡಬಂಟ್ವಾಳರಾಜ್ಯಸುದ್ದಿ

ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ. ಪ್ರಭಾಕರ ಭಟ್‌ರವರ ಕುರಿತು ಅವಹೇಳನಕಾರಿ ವೀಡಿಯೋ ಸೃಷ್ಟಿ ; ಬಜರಂಗದಳದಿಂದ ಪೊಲೀಸರಿಗೆ ದೂರು – ಕಹಳೆ ನ್ಯೂಸ್

ಬಂಟ್ವಾಳ, ಏ.28: ಸಾಮಾಜಿಕ ಜಾಲತಾಣದಲ್ಲಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಡಾ| ಪ್ರಭಾಕರ ಭಟ್‌ರವರ ಕುರಿತು ಅವಹೇಳಕಾರಿ ವೀಡಿಯೋವೊಂದನ್ನು ಸೃಷ್ಟಿಸಿ ಕಿಡಿಗೇಡಿಗಳು ಹರಿಯಬಿಟ್ಟಿದ್ದಾರೆ ಎಂದು ಆರೋಪಿಸಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಕುರಿತು ಬಜರಂಗದಳದ ಜಿಲ್ಲಾ ಸಹ ಸಂಚಾಲಕ ಗುರುರಾಜ್ ಬಂಟ್ವಾಳ ಪೊಲೀಸರಿಗೆ ದೂರು ನೀಡಿದ್ದು, ಆರೋಪಿಗಳ ಪತ್ತೆಗೆ ಆಗ್ರಹಿಸಿದ್ದಾರೆ. ಯಾವುದೋ ಆ್ಯಪ್‌ನ ಸಹಾಯದಿಂದ ಹಿಂದಿ ಹಾಡಿಗೆ ಅವರ ಮುಖದ ಮೂಲಕ ಅಭಿನಯ ಮಾಡುವ ರೀತಿಯಲ್ಲಿ ವಿಡಿಯೋದಲ್ಲಿ ಚಿತ್ರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು