Thursday, January 23, 2025
ಕಡಬಸುದ್ದಿ

ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯ; ಮೇ 6, 8ರಂದು ಕಡಬ-ಸುಬ್ರಮಣ್ಯ ಮಾರ್ಗದ ವಿದ್ಯುತ್ ನಿಲುಗಡೆ- ಕಹಳೆ ನ್ಯೂಸ್

33ಕೆ.ವಿ ಕಡಬ-ಸುಬ್ರಮಣ್ಯ ವಿದ್ಯುತ್ ಮಾರ್ಗದ ನಿಯತಕಾಲಿಕ ಪಾಲನಾ ಕಾರ್ಯಹಮ್ಮಿಕೊಂಡಿರುವ ಹಿನ್ನಲೆಯಲ್ಲಿ ಮೇ 6ನೇ ಗುರುವಾರ ಹಾಗೂ 8ನೇ ಶನಿವಾರದಂದು ಬೆಳಗ್ಗೆ 9ರಿಂದ ಮದ್ಯಾಹ್ನ 2ಗಂಟೆಯವರೆಗೆ 33ಕೆ.ವಿ ಕಡಬ-ಸುಬ್ರಮಣ್ಯ ವಿದ್ಯುತ್ ಮಾರ್ಗದ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ.

ಆದ್ದರಿಂದ 33/11ಕೆವಿ ಸುಬ್ರಮಣ್ಯ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್ ಗಳಿಂದ ವಿದ್ಯುತ್ ಸರಬರಾಜು ಆಗುವ ಬಳಕೆದಾರರು ಗಮನಿಸಬೇಕಾಗಿ ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಮಾಹಿತಿ ನೀಡಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು