Wednesday, January 22, 2025
ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 8ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1513, ಉಡುಪಿ ಜಿಲ್ಲೆಯಲ್ಲಿ 1047 ಮಂದಿಯಲ್ಲಿ ಸೋಂಕು ದೃಢ ; ದಕ್ಷಿಣ ಕನ್ನಡದಲ್ಲಿ 3 ಮಂದಿ, ಉಡುಪಿಯಲ್ಲಿ 10 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು/ಉಡುಪಿ, ಮೇ. 09 : ಕರಾವಳಿ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ನಿಯಂತ್ರಣ ಕ್ರಮಗಳು ಕೈಗೊಂಡಷ್ಟು ಪ್ರಕರಣಗಳು ಕೂಡ ಏರಿಕೆಯಾಗುತ್ತಿದೆ. ಶನಿವಾರದಂದು ದ.ಕ. ಜಿಲ್ಲೆಯಲ್ಲಿ 1513 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಉಡುಪಿಯಲ್ಲಿ 1047 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಜಿಲ್ಲೆಯ ಕೊರೊನಾ ರಿಪೋರ್ಟ್:

ಜಾಹೀರಾತು
ಜಾಹೀರಾತು
ಜಾಹೀರಾತು

ಶನಿವಾರದಂದು ಪತ್ತೆಯಾದ ಸೋಂಕಿತರು-1513
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಕೇಸ್ ಗಳು-54682
ಶನಿವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು-752 ಮಂದಿ
42180 -ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು
11719 -ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು
3 ಮಂದಿ ಮತ್ತೆ ಸೋಂಕಿಗೆ ಬಲಿ
ಒಟ್ಟು ಕೋವಿಡ್ ಸಾವಿನ ಸಂಖ್ಯೆ 783ಕ್ಕೆ ಏರಿಕೆ

ಉಡುಪಿ ಜಿಲ್ಲೆಯ ಕೊರೊನಾ ವರದಿ:

ಶನಿವಾರದಂದು ಪತ್ತೆಯಾದ ಪಾಸಿಟಿವ್ ಕೇಸ್ ಗಳು- 1047
ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-38916
ಶನಿವಾರದಂದು ಗುಣಮುಖರಾದವರು-328 ಮಂದಿ
32730-ಒಟ್ಟು ಗುಣಮುಖರಾಗಿ ಬಿಡುಗಡೆ
5958 -ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
ಮತ್ತೆ 10 ಮಂದಿ ಸೋಂಕಿಗೆ ಬಲಿ
228 ಮಂದಿ ಒಟ್ಟು ಸಾವನ್ನಪ್ಪಿದವರು