Monday, January 20, 2025
ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 09ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,694, ಉಡುಪಿ ಜಿಲ್ಲೆಯಲ್ಲಿ 692 ಮಂದಿಗೆ ಸೋಂಕು ದೃಢ ; ದಕ್ಷಿಣ ಕನ್ನಡದಲ್ಲಿ 2 ಮಂದಿ, ಉಡುಪಿಯಲ್ಲಿ 5 ಮಂದಿ ಸೋಂಕಿಗೆ ಬಲಿ – ಕಹಳೆ ನ್ಯೂಸ್

ಮಂಗಳೂರು, ಮೇ 10 : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕು ಹೆಚ್ಚಳವಾಗುತ್ತಿದ್ದು, ರವಿವಾರದಂದು 1,694 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಉಡುಪಿ ಜಿಲ್ಲೆಯಲ್ಲಿ 692 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ ಜಿಲ್ಲೆಯ ಕೋವಿಡ್ ಹೆಲ್ತ್ ಬುಲೆಟಿನ್

ಜಾಹೀರಾತು
ಜಾಹೀರಾತು
ಜಾಹೀರಾತು

ಇಂದು 1694 ಮಂದಿಗೆ ಕೋವಿಡ್ ಪಾಸಿಟಿವ್
ಜಿಲ್ಲೆಯಲ್ಲಿ ಇಂದು ಕೊರೊನಾಗೆ 2 ಜನ ಬಲಿ
ದ.ಕ ಜಿಲ್ಲೆಯಲ್ಲಿ ಇಂದು 854 ಮಂದಿ ಗುಣಮುಖ
ಸದ್ಯ ಜಿಲ್ಲೆಯಲ್ಲಿರುವ ಸಕ್ರಿಯ ಪ್ರಕರಣ-12557

ಉಡುಪಿ ಜಿಲ್ಲೆಯ ಕೊರೋನಾ ವರದಿ:

962 ಉಡುಪಿ ಜಿಲ್ಲೆಯಲ್ಲಿ ಇಂದು ಪತ್ತೆಯಾದ ಸೋಂಕಿತರು
39872 ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು
543 ಮಂದಿ ಗುಣಮುಖರಾಗಿ ಬಿಡುಗಡೆ
33270 ಮಂದಿ ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು
6369 ಪ್ರಸ್ತುತ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು
ಉಡುಪಿ ಜಿಲ್ಲೆಯಲ್ಲಿ ರವಿವಾರ ಐವರು ಸೋಂಕಿಗೆ ಬಲಿ
233 ಜಿಲ್ಲೆಯಲ್ಲಿ ಒಟ್ಟು ಸೋಂಕಿಗೆ ಬಲಿಯಾದವರು