Monday, January 20, 2025
ಬೆಂಗಳೂರುರಾಜ್ಯಸುದ್ದಿ

ಕೊರೋನಾ ವಿರುದ್ಧದ ಹೋರಾಟಕ್ಕೆ ಇನ್ಫೋಸಿಸ್ ಮತ್ತೆ 100 ಕೋಟಿ ರೂ. ; ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಘೋಷಣೆ – ಕಹಳೆ ನ್ಯೂಸ್

ನವದೆಹಲಿ: ಕಳೆದ ವರ್ಷ ಬೆಂಗಳೂರಿನಲ್ಲಿ ಕೋವಿಡ್ ಆಸ್ಪತ್ರೆಗಾಗಿ 100 ಕೋಟಿ ರೂ. ನೀಡಿದ್ದ ಇನ್ಫೋಸಿಸ್ ಫೌಂಡೇಶನ್ ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತೆ 100 ಕೋಟಿ ರೂಪಾಯಿ ದೇಣಿಗೆ ನೀಡಲಿದೆ.

ಇನ್ಫೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಭಾನುವಾರ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಕೊರೋನಾ ನಿಯಂತ್ರಣಕ್ಕೆ ಕಳೆದ ವರ್ಷವೂ 100 ಕೋಟಿ ರೂಪಾಯಿ ನೀಡಲಾಗಿತ್ತು. ವೆಂಟಿಲೇಟರ್, ಆಕ್ಸಿಜನ್ ಯಂತ್ರ ಪೂರೈಕೆಗೆ ಬಳಕೆ, ಮೂಲಸೌಕರ್ಯ ಬಳಕೆಗೆ 100 ಕೋಟಿ ರೂಪಾಯಿ ನೀಡುವುದಾಗಿ ಸುಧಾಮೂರ್ತಿ ಘೋಷಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು