Monday, January 20, 2025
ದಕ್ಷಿಣ ಕನ್ನಡ

ಮಂಗಳೂರು: ದ.ಕ. ಜಿಲ್ಲೆಗೆ ಅಪರ ಜಿಲ್ಲಾಧಿಕಾರಿಯಾಗಿ ಕೆಎ ಎಸ್ ಹಿರಿಯ ಶ್ರೇಣಿಯ ಅಧಿಕಾರಿ ಡಾ. ಪ್ರಜ್ಞಾ ನೇಮಕ-ಕಹಳೆ ನ್ಯೂಸ್

ದ.ಕ.ಜಿಲ್ಲೆಯ ನೂತನ ಅಪರ ಜಿಲ್ಲಾಧಿಕಾರಿಯಾಗಿ ಡಾ. ಪ್ರಜ್ಞಾ ಅಮ್ಮೆಂಬಳ(ಕೆಎ.ಎಸ್) ಅವರನ್ನು ನೇಮಕ ಮಾಡಿ ಸರಕಾರದ ಅಧೀನ ಕಾರ್ಯದರ್ಶಿ ಆದೇಶ ನೀಡಿದ್ದಾರೆ.

ಡಾ. ಪ್ರಜ್ಞಾ ಅವರು ಕೆಎ ಎಸ್ ಹಿರಿಯ ಶ್ರೇಣಿಯ ಅಧಿಕಾರಿಯಾಗಿದ್ದು, ಬೆಂಗಳೂರಿನ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮದ ಪ್ರಧಾನ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸಿದ್ದರು. ಇನ್ನು ಈ ಹಿಂದೆ ದ.ಕ. ಜಿಲ್ಲೆಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿದ್ದ ರೂಪ ಎಂ.ಜೆ. ಅವರನ್ನು ಸರಕಾರ ವರ್ಗಾವಣೆ ಮಾಡಿದ್ದು, ತೆರವಾದ ಸ್ಥಾನಕ್ಕೆ ಇದೀಗ ಡಾ. ಪ್ರಜ್ಞಾ ಅವರನ್ನು ನೇಮಕಗೊಳಿಸಲಾಗಿದೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು