Thursday, January 23, 2025
ಉಡುಪಿದಕ್ಷಿಣ ಕನ್ನಡಸುದ್ದಿ

ಮೇ 15 ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1787, ಉಡುಪಿಯಲ್ಲಿ1146 ಮಂದಿಯಲ್ಲಿ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ.15 : ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ದ.ಕ. ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮತ್ತೆ ಸೋಂಕಿತರ ಪ್ರಮಾಣ ಹೆಚ್ಚಳವಾಗಿದ್ದು, ಶನಿವಾರದಂದು ಉಭಯ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಸಾವಿರದ ಗಡಿ ದಾಟಿದ್ದು, ದ.ಕ. ಜಿಲ್ಲೆಯಲ್ಲಿ 1787 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 1146 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಜಿಲ್ಲೆಯಲ್ಲಿ ಮತ್ತೆ ಸಾವಿರ ದಾಟಿದ ಪಾಸಿಟಿವ್ ಕೇಸ್‌ಗಳು :

ಜಾಹೀರಾತು
ಜಾಹೀರಾತು
ಜಾಹೀರಾತು

ಶನಿವಾರದಂದು ದ.ಕ.ದಲ್ಲಿ ಮತ್ತೆ 1787 ಮಂದಿಯಲ್ಲಿ ಪಾಸಿಟಿವ್

1490 ಮಂದಿ ಶನಿವಾರದಂದು ಗುಣಮುಖರಾಗಿ ಬಿಡುಗಡೆ

ಪ್ರಸ್ತುತ ಜಿಲ್ಲೆಯಲ್ಲಿರುವ ಸಕ್ರೀಯ ಪ್ರಕರಣಗಳು 13194

ಮತ್ತೆ ಮೂವರು ಜಿಲ್ಲೆಯಲ್ಲಿ ಸೋಂಕಿಗೆ ಬಲಿ

808ಜಿಲ್ಲೆಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ

49355 ಒಟ್ಟು ಗುಣಮುಖರಾಗಿ ಬಿಡುಗಡೆಗೊಂಡವರು

63357 ಜಿಲ್ಲೆಯಲ್ಲಿ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು

ಉಡುಪಿ ಜಿಲ್ಲೆಯಲ್ಲಿ ಮತ್ತೆ ಏರಿಕೆ ಕಂಡ ಪಾಸಿಟಿವ್ ಪ್ರಕರಣಗಳು:

ಶನಿವಾರದಂದು ಜಿಲ್ಲೆಯಲ್ಲಿ 1146 ಪಾಸಿಟಿವ್ ಪ್ರಕರಣಗಳು ಪತ್ತೆ

ಶನಿವಾರ ಜಿಲ್ಲೆಯಲ್ಲಿ ಕೊವಿಡ್ ಸೋಂಕಿನಿಂದ 7 ಸಾವು

ಜಿಲ್ಲೆಯ ಸೊಂಕಿತರ ಸಂಖ್ಯೆ 545389 ಕ್ಕೆ ಏರಿಕೆ

ಶನಿವಾರದಂದು 1496 ಮಂದಿ ಗುಣಮುಖರಾಗಿ ಬಿಡುಗಡೆ

ಈವರೆಗೆ ಜಿಲ್ಲೆಯಲ್ಲಿ 38,475 ಮಂದಿ ಗುಣಮುಖ

ಸದ್ಯ ಜಿಲ್ಲೆಯಲ್ಲಿ 7,262 ಸಕ್ರಿಯ ಪ್ರಕರಣಗಳಿವೆ