Thursday, January 23, 2025
ಉಡುಪಿದಕ್ಷಿಣ ಕನ್ನಡಸುದ್ದಿ

ರವಿವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಇಳಿಕೆ ; ದ.ಕ.ದಲ್ಲಿ 957, ಉಡುಪಿಯಲ್ಲಿ 745 ಮಂದಿಯಲ್ಲಿ ಕೊರೋನಾ ಪಾಸಿಟಿವ್ – ಕಹಳೆ ನ್ಯೂಸ್

ಮಂಗಳೂರು, ಮೇ 16 : ರವಿವಾರದಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೋಂಕಿತರ ಸಂಖ್ಯೆ ಇಳಿಕೆಯಾಗಿದೆ. ಶನಿವಾರದಂದು ದ.ಕ. ಜಿಲ್ಲೆಯಲ್ಲಿ ಅತ್ಯಧಿಕ ಪ್ರಕರಣಗಳು ಪತ್ತೆಯಾಗಿದ್ದವು. ಮತ್ತೊಂದೆಡೆ ಉಡುಪಿಯಲ್ಲೂ ಕೂಡ ಸಾವಿರದ ಗಡಿ ದಾಟಿತ್ತು. ಆದರೆ, ರವಿವಾರದಂದು ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ದ.ಕ. ಜಿಲ್ಲೆಯಲ್ಲಿ 957 ಮಂದಿಯಲ್ಲಿ ಸೊಂಕು ಪತ್ತೆಯಾಗಿದ್ದು, ಉಡುಪಿ ಜಿಲ್ಲೆಯಲ್ಲಿ 745 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ. ಜಿಲ್ಲೆಯ ಇಂದಿನ ಕೊರೋನಾ ವರದಿ:

ಜಾಹೀರಾತು
ಜಾಹೀರಾತು
ಜಾಹೀರಾತು

ರವಿವಾರ ಪತ್ತೆಯಾದ ಒಟ್ಟು ಪಾಸಿಟಿವ್ ಪ್ರಕರಣಗಳು-957
ರವಿವಾರದಂದು ಗುಣಮುಖರಾದವರು-1638 ಮಂದಿ
12506-ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ
ಜಿಲ್ಲೆಯಲ್ಲಿ ರವಿವಾರದಂದು ಸೋಂಕಿಗೆ ಬಲಿಯಾದವರು-7 ಮಂದಿ

ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:

ರವಿವಾರದಂದು ಪತ್ತೆಯಾದ ಸೋಂಕಿತರ ಸಂಖ್ಯೆ-745
ರವಿವಾರದಂದು ಗುಣಮುಖರಾಗಿ ಬಿಡುಗಡೆಗೊಂಡವರು-1196 ಮಂದಿ
6803-ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು
5 ಮಂದಿ ರವಿವಾರದಂದು ಉಡುಪಿಯಲ್ಲಿ ಸೋಂಕಿಗೆ ಬಲಿ