Recent Posts

Sunday, January 19, 2025
ಬೆಂಗಳೂರುರಾಜ್ಯಸುದ್ದಿ

ರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕು ಹೆಚ್ಚಳ | ರಾಜ್ಯದಲ್ಲಿ ಇಂದು (ಸೋಮವಾರ) 38,603 ಮಂದಿಗೆ ಕೊರೋನಾ ಪಾಸಿಟಿವ್ ; 476 ಮಂದಿ ಮೃತ್ಯು, 34,635 ಮಂದಿ ಗುಣಮುಖ – ಕಹಳೆ ನ್ಯೂಸ್

ಬೆಂಗಳೂರು, ಮೇ 17 : ರಾಜ್ಯದಲ್ಲಿ ಸೋಮವಾರದಂದು ಕೊರೋನಾ ಪ್ರಕರಣಗಳು ಹೆಚ್ಚಳವಾಗಿದ್ದು, 38603 ಮಂದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಈ ನಡುವೆ 476 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಸೋಮವಾರದಂದು 34635 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಪ್ರಸ್ತುತ ರಾಜ್ಯದಲ್ಲಿ 603639 ಮಂದಿ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯ ತನಕ ಒಟ್ಟು 2242065 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 1616092 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಇಲ್ಲಿಯ ತನಕ ಒಟ್ಟು 22313 ಮಂದಿ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ರಾಜ್ಯದಲ್ಲಿ ಲಾಕ್ಡೌನ್ ವಿಸ್ತರಣೆ ಫಿಕ್ಸ್: ಆರ್ಥಿಕ ಸಂಕಷ್ಟದಲ್ಲಿರುವವರಿಗೆ ಸಿಗುತ್ತಾ ಗುಡ್ನ್ಯೂಸ್? ಇನ್ನು ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 34,635 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಸದ್ಯ ರಾಜ್ಯದಲ್ಲಿ 6, 03,639 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಜಿಲ್ಲಾವಾರು ಅಂಕಿ-ಸಂಖ್ಯೆ ವಿವರ ಹೀಗಿದೆ : ಬೆಂಗಳೂರು ನಗರ ಜಿಲ್ಲೆ 13,338, ಹಾಸನ 2,324 , ಬಳ್ಳಾರಿ 2,322, ಮೈಸೂರು 1,980, ತುಮಕೂರು 1,915, ಬೆಳಗಾವಿ 1,748, ಶಿವಮೊಗ್ಗ 1,322, ಉತ್ತರ ಕನ್ನಡ 1,288, ಮಂಡ್ಯ 1,087, ಧಾರವಾಡ 972, ಉಡುಪಿ 897, ದಕ್ಷಿಣ ಕನ್ನಡ 817, ಚಿಕ್ಕಬಳ್ಳಾಪುರ 799, ದಾವಣಗೆರೆ 747, ಚಿಕ್ಕಮಗಳೂರು 732, ಕೋಲಾರ 713, ಕಲಬುರಗಿ 695, ರಾಯಚೂರು 562, ಚಾಮರಾಜನಗರ 516, ಗದಗ 475, ಕೊಪ್ಪಳ 470, ಕೊಡಗು 442, ಬೆಂಗಳೂರು ಗ್ರಾಮಾಂತರ 426, ಚಿತ್ರದುರ್ಗ 407, ರಾಮನಗರ 397, ಯಾದಗಿರಿ 360, ಬಾಗಲಕೋಟೆ 305, ವಿಜಯಪುರ 233, ಬೀದರ್ 172 , ಹಾವೇರಿ 142.