Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 1166 ಮಂದಿ ಗುಣಮುಖ : ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆ – 864 ಮಂದಿಗೆ ಕೊರೋನಾ ಪಾಸಿಟಿವ್ ; ಏಳು ಮಂದಿ ಬಲಿ – ಕಹಳೆ ನ್ಯೂಸ್

ಮಂಗಳೂರು, ಮೇ 21 : ದ.ಕ. ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುತ್ತಿದೆ. ಉಡುಪಿ ಜಿಲ್ಲೆಯಲ್ಲೂ ಸಾವಿನ ಸಂಖ್ಯೆ ಹೆಚ್ಚಳವಾಗಿತ್ತಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ ಜಿಲ್ಲೆಯ ಶುಕ್ರವಾರದ ಕೊರೋನಾ ವರದಿ:

ಜಾಹೀರಾತು
ಜಾಹೀರಾತು
ಜಾಹೀರಾತು

ದ.ಕ ಜಿಲ್ಲೆಯಲ್ಲಿ ಶುಕ್ರವಾರ 864 ಮಂದಿಗೆ ಕೊರೋನಾ
ಕೊರೋನಾಗೆ ಜಿಲ್ಲೆಯಲ್ಲಿ ಶುಕ್ರವಾರ ಏಳು ಮಂದಿ ಬಲಿ
ಕೊರೋನಾಗೆ ಈವರೆಗೆ ಬಲಿಯಾದವರ ಸಂಖ್ಯೆ 845 ಕ್ಕೆ ಏರಿಕೆ
ಜಿಲ್ಲೆಯಲ್ಲಿ ಶುಕ್ರವಾರ 1166 ಮಂದಿ ಕೊರೋನಾದಿಂದ ಗುಣಮುಖ
ದ.ಕ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 68527 ಪಾಸಿಟಿವ್ ಕೇಸ್
ದ.ಕ ಜಿಲ್ಲೆಯಲ್ಲಿ ಒಟ್ಟು 10405 ಸಕ್ರೀಯ ಪ್ರಕರಣಗಳಿವೆ

ಉಡುಪಿ ಜಿಲ್ಲೆಯ ಇಂದಿನ ಕೊರೋನಾ ವರದಿ:

ಉಡುಪಿಯಲ್ಲಿ ಮತ್ತೆ 854 ಮಂದಿಯಲ್ಲಿ ಪಾಸಿಟಿವ್
ಶುಕ್ರವಾರದಂದು ಮತ್ತೆ 1222 ಮಂದಿ ಗುಣಮುಖರಾಗಿ ಬಿಡುಗಡೆ
ಶುಕ್ರವಾರದಂದು ಜಿಲ್ಲೆಯಲ್ಲಿ ಏಳು ಮಂದಿ ಸೋಂಕಿಗೆ ಬಲಿ
5955 ಪ್ರಸ್ತುತ ಇರುವ ಸಕ್ರೀಯ ಪ್ರಕರಣಗಳು