Recent Posts

Sunday, January 19, 2025
ಬೆಂಗಳೂರುರಾಜ್ಯಸುದ್ದಿ

ಕಿಲ್ಲರ್ ಕೊರೊನಾಗೆ ರಾಜ್ಯದಲ್ಲಿ 24 ಗಂಟೆಯಲ್ಲಿ 353 ಮಂದಿ ಬಲಿ ; 52,581 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ : 32,218 ಮಂದಿಗೆ ಕೊರೊನಾ ಪಾಸಿಟಿವ್ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ.

ಬೆಂಗಳೂರು ನಗರದಲ್ಲಿ 129 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ರೆ, ಈ ಮೂಲಕ ರಾಜ್ಯದಲ್ಲಿ ಕಿಲ್ಲರ್ ಕೊರೊನಾ ಸೋಂಕಿಗೆ ಕಳೆದ 24 ಗಂಟೆಯಲ್ಲಿ 353 ಮಂದಿ ಬಲಿಯಾಗಿದ್ದು, ಸಾವಿನ ಸಂಖ್ಯೆ 24207 ಕ್ಕೆ ಏರಿಕೆಯಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

52,581 ಸೋಂಕಿತರಾದಂತವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಹೊಸದಾಗಿ 32,218 ಜನರಿಗೆ ಸೋಂಕು ತಗುಲಿದ್ದರೇ, ಸೋಂಕಿತರಾದಂತ 353 ಜನರು ಸಾವನ್ನಪ್ಪಿದ್ದಾರೆ.52,581 ಸೋಂಕಿತರಾದಂತವರು ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಜೊತೆಗೆ ಹೊಸದಾಗಿ 32,218 ಜನರಿಗೆ ಸೋಂಕು ತಗುಲಿದ್ದರೇ, ಸೋಂಕಿತರಾದಂತ 353 ಜನರು ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ ಹೊಸದಾಗಿ ಬೆಂಗಳೂರು ನಗರದಲ್ಲಿ 9,591 ಜನರು ಸೇರಿದಂತೆ ರಾಜ್ಯಾಧ್ಯಂತ 32,218 ಜನರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 23,67,742ಕ್ಕೆ ಏರಿಕೆಯಾಗಿದೆ ಎಂಬುದಾಗಿ ತಿಳಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು