Recent Posts

Monday, January 20, 2025
ಸುದ್ದಿ

ಮಂಗಳೂರು:-ಯುವಕನೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ-ಕಹಳೆ ನ್ಯೂಸ್

ಯುವಕನೋರ್ವ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪಡೀಲ್ ಬಳಿ ಮೇ 27 ರ ಗುರುವಾರ ರಾತ್ರಿ ನಡೆದಿದೆ.

ಮೃತ ಯುವಕನನ್ನು ಸಮೀರ್ (30)ಎಂದು ಗುರುತಿಸಲಾಗಿದೆ. ಪಡೀಲ್ ನ 7 ನೇ ಮಹಡಿಯ ಫ್ಲ್ಯಾಟ್ ನಿಂದ ಸಮೀರ್ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಸಮೀರ್ ಅವಿವಾಹಿತರಾಗಿದ್ದು, ಮೃತದೇಹ ಪರೀಕ್ಷಿಸಿದಾಗ ಕೊರೊನಾ ಪಾಸಿಟಿವ್ ಆಗಿರುವುದು ತಿಳಿದುಬಂದಿದೆ. ಕಂಕನಾಡಿ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು