Thursday, April 17, 2025
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಅಕ್ರಮ ಮದ್ಯದ ಅಡ್ಡೆಗೆ ದಾಳಿ ನಡೆಸಿದ ಪುಂಜಾಲಕಟ್ಟೆಯ ಖಡಕ್ ಎಸ್.ಐ. ಸೌಮ್ಯ ಜೆ. ; ಆರೋಪಿಗಳು ಪರಾರಿ..! ಅಕ್ರಮ ಮದ್ಯ,ನಗದು ವಶಕ್ಕೆ ಪಡೆದ ಪೋಲೀಸರು – ಕಹಳೆ ನ್ಯೂಸ್

ಬೆಳ್ತಂಗಡಿ : ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದ ಅಡ್ಡೆಗೆ ಪೂಂಜಾಲಕಟ್ಟೆಯ ಪೊಲೀಸರು ದಾಳಿ ನಡೆಸಿ ಅಕ್ರಮ ಮದ್ಯ ಮತ್ತು ನಗದನ್ನು ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಪಡೆದ ಪುಂಜಾಲಕಟ್ಟೆ ಪೊಲಿಸ್ ಠಾಣಾಧಿಕಾರಿ ಸೌಮ್ಯಾ ಜೆ. ಅವರು ಸಿಬಂದಿಗಳೊಂದಿಗೆ ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ಕಾಣೇಲು ನಿವಾಸಿ ಭೋಜ ಎಂಬವರ ಮನೆಗೆ ದಾಳಿ ನಡೆಸಿದಾಗ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು

ಸ್ಥಳದಲ್ಲಿದ್ದ 42,356/-ಮೌಲ್ಯದ 58.68 ಲೀಟರ್ ಮದ್ಯ ಹಾಗೂ 82.53 ಲೀಟರ್ ಬಿಯರ್ ಗಳನ್ನು ಹಾಗು ನಗದು ರೂ. 14,125/- ನ್ನು ಸ್ವಾಧೀನ ಪಡಿಸಿದ್ದಾರೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ