Monday, January 20, 2025
ಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘ (ನಿ.), ಉಜಿರೆ ಯಿಂದ ತಾಲೂಕು ಆರೋಗ್ಯ ಕೇಂದ್ರಕ್ಕೆ ಆಕ್ಸೀಮೀಟರ್ ಕೊಡುಗೆ- ಕಹಳೆ ನ್ಯೂಸ್

ಬೆಳ್ತಂಗಡಿ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಯವರಾದ ಡಾ. ಶ್ರೀಮತಿ ವಿದ್ಯಾ ಇವರಿಗೆ ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಶ್ರೀದರ ಜಿ. ಬಿಡೆ ಯವರು ಸಂಘದ ವತಿಯಿಂದ ಕೋವಿಡ್ ಸಂತ್ರಸ್ತರ ಚಿಕಿತ್ಸೆಗಾಗಿ 10 ಆಕ್ಸೀಮೀಟರ್ ನ್ನು ದಿನಾಂಕ – 11-06-2021 ರಂದು ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷರಾದ ಶ್ರೀ ಅನಂತ ಭಟ್ ಎಂ., ನಿರ್ದೇಶಕರುಗಳಾದ ಶ್ರೀ ಬಾಲಕೃಷ್ಣ ಗೌಡ ಕೆ. ಶ್ರೀ ವಿ. ವಿ. ಅಬ್ರಾಹಂ, ಶ್ರೀ ಬೈರಪ್ಪ, ಮುಖ್ಯಕಾರ್ಯನಿರ್ವಾಹಣಾಧಿಕಾರಿ ಶ್ರೀ ರಾಜು ಶೆಟ್ಟಿ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು