Tuesday, January 21, 2025
ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಕೊರೋನಾ ಸೋಂಕಿನಿಂದ ಮೃತ ಮಹಿಳೆಯ ಅಂತ್ಯಕ್ರಿಯೆಯಲ್ಲಿ ಬಜರಂಗದಳದ ಕಾರ್ಯಕರ್ತರೊಂದಿಗೆ ಪಿಪಿಇ ಕಿಟ್ ಧರಿಸಿ, ಭಾಗಿಯಾದ ಪುತ್ತೂರು ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು : ರಾಜ್ಯದಲ್ಲೇ ಮೊತ್ತಮೊದಲ ಕೋವಿಡ್ ನಿಂದ ಮೃತರಾದವರ ಅತ್ಯಸಂಸ್ಕಾರವನ್ನು ಅಂತ್ಯಸಂಸ್ಕಾರವನ್ನು ಮೊದಲ ಕೋವಿಡ್ ಅಲೆ ಬಂದಾಗ ಮಾಡಿದ್ದು, ಪುತ್ತೂರಿನ ಶಾಸಕರ ವಾರ್ ರೂಂ ಎಂಬುದು ಒಂದಾದರೆ ಇಂದು ಸ್ವತಃ ಶಾಸಕರೇ ಪಿಪಿಇ ಕಿಟ್ ಧರಿಸಿ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚಿಕ್ಕಪುತ್ತೂರು ನಿವಾಸಿ ಕಾಂಚನ (52ವ) ಎಂಬವರು ಕೋವಿಡ್ ನಿಂದ ಜೂ.13 ರಂದು ರಾತ್ರಿ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಅವರ ಅಂತ್ಯಸಂಸ್ಕಾರವನ್ನು ಇಂದು ಪುತ್ತೂರಿನ ಶಾಸಕರಾದ ಸಂಜೀವ ಮಠಂದೂರು ಅವರು ಬಜರಂಗದಳದ ಕಾರ್ಯಕರ್ತರ ಜೊತೆಗೆ ಪಿಪಿಇ ಕಿಟ್ ಧರಿಸಿ ನೆರವೇರಿಸಿದರು. ಇದು ರಾಜ್ಯದಲ್ಲೇ ಮೊದಲು ಶಾಸಕರೇ ಅಂತ್ಯ ಸಂಸ್ಕಾರ ನಡೆಸಿರುವುದು ಎಂಬುದು ಗಮನಾರ್ಹ ವಿಷಯ.

ಜಾಹೀರಾತು
ಜಾಹೀರಾತು
ಜಾಹೀರಾತು