Recent Posts

Sunday, January 19, 2025
ಕ್ರೀಡೆರಾಷ್ಟ್ರೀಯಸುದ್ದಿ

ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ನಲ್ಲಿ ಭಾರತ ಗೆದ್ದರೆ ಬೆತ್ತಲಾಗುವೆ ; ನಟಿ ಪೂನಂ ಪಾಂಡೆ ಕೊಹ್ಲಿ ಪಡೆಗೆ ಬಿಗ್ ಆಫರ್ – ಕಹಳೆ ನ್ಯೂಸ್

ಮುಂಬೈ: ಭಾರತ ಹಾಗೂ ನ್ಯೂಜಿಲೆಂಡ್ ನಡುವೆ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ನಡೆಯುತ್ತಿದೆ. ಫೈನಲ್‍ನಲ್ಲಿ ಭಾರತ ತಂಡ ಗೆದ್ದರೆ ನಾನು ಬೆತ್ತಲಾಗುವುದಾಗಿ ನಟಿ ಪೂನಂ ಪಾಂಡೆ ಕೊಹ್ಲಿ ಪಡೆಗೆ ಬಿಗ್ ಆಫರ್ ಒಂದನ್ನು ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

2011ರ ಏಕದಿನ ವಿಶ್ವಕಪ್ ವೇಳೆ ಎಂಎಸ್ ಧೋನಿ ಬಳಗ ಗೆದ್ದರೆ ನಾನು ಬೆತ್ತಲಾಗುವುದಾಗಿ ಹೇಳಿಕೊಂಡಿದ್ದ ನಟಿ ಹಾಗೂ ರೂಪದರ್ಶಿ ಪೂನಂ ಪಾಂಡೆ ಇದೀಗ ಕೊಹ್ಲಿ ಸೈನ್ಯಕ್ಕೆ ಇದೇ ರೀತಿಯ ಆಫರ್ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೊಹ್ಲಿ ಪಡೆ ವಿಶ್ವಟೆಸ್ಟ್ ಚಾಂಪಿಯನ್‍ಶಿಪ್‍ನಲ್ಲಿ ಕೀವಿಸ್ ವಿರುದ್ಧ ಸೆಣಸಾಡುತ್ತಿರುವ ಬಗ್ಗೆ ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿದ ಪೂನಂ ಪಾಂಡೆ, ಕ್ರಿಕೆಟ್ ಚಾಲು ಹೈ, ಲೋಗ್ ಕ್ರಿಕೆಟ್ ಖೇಲ್ ರಹೇ ಹೈ. ಈ ಬಾರಿ ಮತ್ತೆ ಹೇಳುತ್ತಿದ್ದೇನೆ ಭಾರತ ತಂಡ ಟೆಸ್ಟ್ ವಿಶ್ವಚಾಂಪಿಯನ್‍ಶಿಪ್ ಗೆದ್ದರೆ ಮತ್ತೆ ಬೆತ್ತಲಾಗಿ ವಿವಾದ ಎದುರಿಸಲು ಸಿದ್ಧ ಎಂದಿದ್ದಾರೆ.

2011ರಲ್ಲಿ ಈ ರೀತಿ ಭಾರತ ತಂಡಕ್ಕೆ ಆಫರ್ ನೀಡಿ ಬಳಿಕ ಪೂನಂ ಪಾಂಡೆ ತನ್ನ ಕೆಲವು ನಗ್ನ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡು ಪಡ್ಡೆ ಹುಡುಗರ ನಿದ್ದೆ ಕೆಡಿಸಿದ್ದರು. ಇದೀಗ ಮತ್ತೆ ಬೆತ್ತಲಾಗುದಾಗಿ ಹೇಳಿ ಪಡ್ಡೆ ಹುಡುಗರಿಗೆ ಮೈ ಬಿಸಿಯಾಗುವಂತೆ ಮಾಡಿದ್ದಾರೆ.