Thursday, April 10, 2025
ರಾಜಕೀಯ

ಸಚಿವ ಹೆಚ್.ಸಿ. ಮಹದೇವಪ್ಪಗೆ ಐ.ಟಿ. ಶಾಕ್ – ಕಹಳೆ ನ್ಯೂಸ್

ಮೈಸೂರು: ವಿಧಾನಸಭೆ ಚುನಾವಣೆ ಹೊತ್ತಲ್ಲೇ ಸಚಿವ ಹೆಚ್.ಸಿ. ಮಹದೇವಪ್ಪ ಅವರ ನಿವಾಸದ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಮೈಸೂರು ವಿಜಯನಗರದಲ್ಲಿರುವ ಮಹದೇವಪ್ಪ ಅವರ ನಿವಾಸದ ಮೇಲೆ ಬೆಳಿಗ್ಗೆ ದಾಳಿ ಮಾಡಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ದಾಳಿಯ ಸಂದರ್ಭದಲ್ಲಿ ಮಹದೇವಪ್ಪ ಮನೆಯಲ್ಲಿಯೇ ಇದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಆಪ್ತ ಸಚಿವರಾಗಿರುವ ಮಹದೇವಪ್ಪ ಅವರ ನಿವಾಸದ ಮೇಲೆ ಚುನಾವಣೆ ವೇಳೆಯಲ್ಲೇ ದಾಳಿ ನಡೆದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ