Recent Posts

Monday, April 21, 2025
ಶಿಕ್ಷಣಸುದ್ದಿ

ಜುಲೈ ಎರಡನೇ ವಾರದಲ್ಲಿ ಪ್ರಕಟವಾಗಲಿದೆ ದ್ವಿತೀಯ ಪಿಯುಸಿ ಫಲಿತಾಂಶ – ಕಹಳೆ ನ್ಯೂಸ್

ರಾಜ್ಯದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶವನ್ನು ಜುಲೈ ಎರಡನೇ ವಾರದಲ್ಲಿ ಪ್ರಕಟಿಸಲಾಗುತ್ತದೆ ಎಂದು ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದರು.

ಜುಲೈ 30ರ ಒಳಗೆ ದ್ವಿತೀಯ ಪಿಯುಸಿಯ ಫಲಿತಾಂಶವನ್ನು ಪ್ರಕಟ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. ಹೀಗಾಗಿ ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ. ಯಾರಿಗೂ ಅನ್ಯಾಯವಾಗದ ರೀತಿಯಲ್ಲಿ ಫಲಿತಾಂಶ ಬರಲಿದೆ. ತಜ್ಞರು ಸೂಚಿಸಿದ ಮಾನದಂಡದ ಮೇಲೆ ಫಲಿತಾಂಶ ನೀಡಲಾಗುತ್ತದೆ. ಒಂದು ವೇಳೆ ಯಾವುದೇ ವಿದ್ಯಾರ್ಥಿಗೆ ಫಲಿತಾಂಶ ತೃಪ್ತಿಯಾಗದೇ ಇದ್ದಲ್ಲಿ, ಮತ್ತೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ