Sunday, January 19, 2025
ದಕ್ಷಿಣ ಕನ್ನಡಪುತ್ತೂರುರಾಜ್ಯಸಂತಾಪಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಸಹೋದರ ನವೀನ್ ಕುಮಾರ್ ಅನಾರೋಗ್ಯದಿಂದ ನಿಧನ – ಕಹಳೆ ನ್ಯೂಸ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷರಾದ ದ.ಕ. ಸಂಸದ ನಳಿನ್‌ ಕುಮಾರ್‌ ಕಟಿಲ್‌ ರವರ ಸಹೋದರ, ಪಾಲ್ತಾಡಿ ಗ್ರಾಮದ ಕುಂಜಾಡಿ ನಿವಾಸಿ ನವಿನ್‌ ಕುಮಾರ್‌(57 ) ಜೂ.28 ರಂದು ಸಂಜೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧರಾದರು.

ಇವರು ಕೃಷಿಕರು ಹಾಗೂ ಸಾಮಾಜಿಕ ಕಾರ್ಯಕರ್ತರಾಗಿದ್ದರು.ಮೃತರು ತಾಯಿ ಸುಶೀಲಾವತಿ, ಪತ್ನಿ ಗೀತಾ, ಪುತ್ರಿ ಸಮೃದ್ಧಿ, ಸಹೋದರ ನಳಿನ್‌ ಕುಮಾರ್‌ ಕಟೀಲ್‌, ಸಹೋದರಿ ನಂದಿನಿರವರನ್ನು ಅಗಲಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು