Sunday, January 19, 2025
ದಕ್ಷಿಣ ಕನ್ನಡಸುದ್ದಿ

ಸೇವೆಯೇ ಸಂಘಟನೆ ಅಂಗವಾಗಿ ಗಿಡ ನೆಡುವ ಕಾರ್ಯಕ್ರಮ – ಸುರತ್ಕಲ್ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಗಿಡ ನೆಟ್ಟ ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಸುರತ್ಕಲ್ : ಭಾರತೀಯ ಜನತಾ ಪರ‍್ಟಿ, ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಅಂಗವಾಗಿ ಮಹಾ ಶಕ್ತಿಕೇಂದ್ರ ಸುರತ್ಕಲ್ ನಗರ 1 ವತಿಯಿಂದ ಸೇವೆಯೇ ಸಂಘಟನೆ ಅಭಿಯಾನದ ಭಾಗವಾಗಿ ಸುರತ್ಕಲ್ ವೀರಭದ್ರ ದರ‍್ಗಾ ಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ಶಾಸಕರಾದ ಡಾ. ವೈ ಭರತ್ ಶೆಟ್ಟಿ, ಮಂಡಲ ಅಧ್ಯಕ್ಷರಾದ ತಿಲಕರಾಜ್ ಕೃಷ್ಣಾಪುರ, ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮಹೇಶ್ ಮರ‍್ತಿ ಸುರತ್ಕಲ್ ಉಪಸ್ಥಿತಿಯಲ್ಲಿ ಗಿಡ ನೆಡುವ ಕರ‍್ಯಕ್ರಮ ನಡೆಯಿತು.


ಮಂಡಲದ ಮತ್ತು ಮಹಾಶಕ್ತಿ ಕೇಂದ್ರದ ಪದಾಧಿಕಾರಿಗಳು ಮತ್ತು ಸದಸ್ಯರು, ಮರ‍್ಚಾಗಳ ಪ್ರಮುಖರು, ಶಕ್ತಿಕೇಂದ್ರ ಪ್ರಮುಖರು, ಸಹಪ್ರಮುಖರು, ಬೂತ್ ಅಧ್ಯಕ್ಷರು, ಕರ‍್ಯರ‍್ಶಿಗಳು ಮತ್ತು ಕರ‍್ಯರ‍್ತರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು