Recent Posts

Monday, January 20, 2025
ದಕ್ಷಿಣ ಕನ್ನಡಸುದ್ದಿ

ನಾಳೆ ನಾಳಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವೀಕೆಂಡ್ ಕರ್ಪ್ಯೂ | ಖಾಸಗಿ ಬಸ್ ಓಡಾಟ ಇಲ್ಲ, ರಸ್ತೆಗೆ ಇಳಿಯತ್ತೆ KSRTC ಬಸ್ – ಕಹಳೆ ನ್ಯೂಸ್

ಮಂಗಳೂರು, ಜು.02 : ದಕ್ಷಿಣ ಕನ್ನಡ ಜಿಲ್ಲಾಡಳಿತ ಹೇರಿದ ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ನಗರದ ಖಾಸಗಿ ನಗರ ಬಸ್ ಮಾಲೀಕರು ಜುಲೈ 3 ಮತ್ತು ಜುಲೈ 4 ರಂದು ಬಸ್ಸುಗಳನ್ನು ಓಡಿಸದಿರಲು ನಿರ್ಧರಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜುಲೈ 1 ರ ಗುರುವಾರ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ಬಸ್ಸುಗಳನ್ನು ಓಡಿಸಲು ಅನುಮತಿ ನೀಡಿರುವುದು ತಿಳಿಸಿದ್ದು, ಜುಲೈ 3 ಮತ್ತು 4 ರಂದು ನಗರದಲ್ಲಿ ಬಸ್ಸುಗಳನ್ನು ಓಡಿಸುವುದಿಲ್ಲ ಎಂದು ಬಸ್ ಮಾಲೀಕರ ಸಂಘದ ಅಧ್ಯಕ್ಷ ದಿಲ್‌ರಾ‌ಜ್ ಆಳ್ವ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಎಸ್‌ಆರ್‌ಟಿಸಿ ಬಸ್‌ಗಳು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಾರಾಂತ್ಯದಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಕೆಎಸ್‌ಆರ್‌ಟಿಸಿ ಡಿಸಿ ಅರುಣ್ ಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.