Friday, September 20, 2024
ರಾಜಕೀಯರಾಜ್ಯರಾಷ್ಟ್ರೀಯಸುದ್ದಿ

ಸಚಿವೆ ಶೋಭಾ ಕರಂದ್ಲಾಜೆಗೆ ಕೃಷಿ, ರೈತರ ಕಲ್ಯಾಣ ರಾಜ್ಯ ಖಾತೆ – ಕಹಳೆ ನ್ಯೂಸ್

ನವದೆಹಲಿ, ಜು.08 : ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆಯಾಗಿ ಶೋಭಾ ಕರಂದ್ಲಾಜೆ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಬುಧವಾರ ಸಂಜೆಯಷ್ಟೇ ಮಂತ್ರಿಯಾಗಿ ಶೋಭಾ ಕರಂದ್ಲಾಜೆ ಪ್ರಮಾಣವಚನ ಸ್ವೀಕರಿಸಿದ್ದರು. ಉಡುಪಿ – ಚಿಕ್ಕಮಗಳೂರು ಸಂಸದೆ ಶೋಭಾಗೆ ಇದೀಗ ರಾಜ್ಯ ಖಾತೆ ಸಚಿವೆ ಹುದ್ದೆ ನೀಡಲಾಗಿದೆ.

ಜಾಹೀರಾತು

ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೂತನ ಸಂಪುಟದ ಮಂತ್ರಿ, ಸಚಿವರಿಗೆ ಖಾತೆ ಹಂಚಿಕೆ ಮಾಡಿದ್ದಾರೆ.