Monday, January 20, 2025
ಸುದ್ದಿ

ಸಚಿವ ಅರವಿಂದ ಲಿಂಬಾವಳಿ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ, ಪರಿಶೀಲನೆ – ಕಹಳೆ ನ್ಯೂಸ್

ಮಂಗಳೂರು : ಕನ್ನಡ ಮತ್ತು ಸಂಸ್ಕೃತಿ ಹಾಗೂ ಅರಣ್ಯ ಇಲಾಖೆ ಸಚಿವ ಅರವಿಂದ ಲಿಂಬಾವಳಿಯವರು ಮಂಗಳೂರು ನಗರದ ಪಿಲಿಕುಳ ನಿಸರ್ಗಧಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಪಿಲಿಕುಳ ನಿಸರ್ಗಧಾಮದ ಜೈವಿಕ ಉದ್ಯಾನವನದ ಆವರಣದಲ್ಲಿ ಸಸಿಯೊಂದನ್ನು ನೆಟ್ಟರು.

ಜಾಹೀರಾತು
ಜಾಹೀರಾತು
ಜಾಹೀರಾತು

ನಂತರ ಮೃಗಾಲಯವನ್ನು ವೀಕ್ಷಿಸಿದರು. ಇದೇ ವೇಳೆ, ಶಾಸಕ ಉಮಾನಥ ಕೋಟ್ಯಾನ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು