Recent Posts

Sunday, January 19, 2025
ಸುದ್ದಿ

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ; 6 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರ – ಕಹಳೆ ನ್ಯೂಸ್

ಬೆಂಗಳೂರು: ನಾಳೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟವಾಗುತ್ತಿದೆ. ಸೋಮವಾರ ಬೆಳಗ್ಗೆ 11 ಗಂಟೆಯ ನಂತರ ಪಿಯುಸಿ ವೆಬ್‍ಸೈಟ್‍ನಲ್ಲಿ ಫಲಿತಾಂಶ ಪ್ರಕಟಗೊಳ್ಳುತ್ತದೆ.

ಮಂಗಳವಾರ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸಚಿವರ ಬದಲು ಪಿಯುಸಿ ಇಲಾಖೆ ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಮೂಲಕ ನಾಳೆ ಸುಮಾರು 6 ಲಕ್ಷ ಪಿಯುಸಿ ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ ಎಂದು ಪಿಯುಸಿ ಬೋರ್ಡ್ ನಿಂದ ಮಾಹಿತಿ ಲಭ್ಯವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಪಿಯುಸಿ ಫಲಿತಾಂಶ ಪ್ರಕಟವಾಗುವ ವೆಬ್ ಸೈಟ್:

ಜಾಹೀರಾತು
ಜಾಹೀರಾತು
ಜಾಹೀರಾತು

1. http://www.pue.kar.nic.in

2. http://karresults.nic.in

3. http://puc.kar.nic.in