Recent Posts

Monday, January 20, 2025
ಸುದ್ದಿ

ಮಂಗಳೂರಿನ ಮಿನಿ ವಿಧಾನ ಸೌಧದ ಲಿಫ್ಟ್ ಜಾಮ್ ಒಳಗಡೆ ಸಿಲುಕಿದ ಮಹಿಳೆ ಬಚಾವ್ – ಕಹಳೆನ್ಯೂಸ್

ಮಂಗಳೂರು: ಮಿನಿ ವಿಧಾನ ಸೌಧದ ಡಿ.ಸಿ. ಕಛೇರಿಯ ಲಿಫ್ಟ್ ಬಾಗಿಲು ಜಾಮ್ ಆಗಿ ಮಹಿಳೆಯೊಬ್ಬರು ಸಿಲುಕಿಕೊಂಡ ಘಟನೆ ಇಂದು ನಡೆದಿದೆ. ಇಲ್ಲಿನ ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಇಂದು ಬೆಳಿಗ್ಗೆ ಸುಮಾರು 15 ನಿಮಿಷಗಳ ಕಾಲ ಲಿಫ್ಟ್ ನೊಳಗಿದ್ದ ಇವರನ್ನು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ರಕ್ಷಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು