Sunday, January 19, 2025
ಬೆಂಗಳೂರು

ಇಂದು ದ್ವಿತೀಯ ಪಿಯುಸಿ ಫಲಿತಾಂಶ-ಕಹಳೆ ನ್ಯೂಸ್

ಬೆಂಗಳೂರು: ಇಂದು ಸಂಜೆ 4.30 ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದ್ದು, ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ಪ್ರಕಟಿಸಲಿದೆ. ವಿದ್ಯಾರ್ಥಿಗಳು ಕರ್ನಾಟಕದ karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶವನ್ನು ತಿಳಿದುಕೊಳ್ಳಬಹುದಾಗಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು