Recent Posts

Sunday, January 19, 2025
ರಾಜಕೀಯ

ಬಂಟ್ವಾಳದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಗೆಲುವು ; ಶಶಿಕಾಂತಮಣಿ ಸ್ವಾಮೀಜಿಯವರಿಂದ ಅಭಯ – ಕಹಳೆ ನ್ಯೂಸ್

ಬಂಟ್ವಾಳ : ಚುನಾವಣೆ ಸಮೀಪಿಸುತ್ತಿದ್ದಂತೆ ರಣಕಣದ ಕಾವು ಹೆಚ್ಚಾಗುತ್ತಿದೆ. ಈ ಮಧ್ಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪ್ಪಾಡಿ ಗುತ್ತು ಅವರಿಗೆ ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮಿ ಆಶೀರ್ವದಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಭಾರಿ ಧರ್ಮದ ವಿಜಯ, ರಾಜೇಶ್ ನಾಯ್ಕ್ ಗೆಲುತ್ತಾರೆ ಎಂದು ಅಭಯ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು