Recent Posts

Sunday, January 19, 2025
ಸುದ್ದಿ

ಸ್ಯಾಂಡಲ್ ವುಡ್ ಹಿರಿಯ ನಟಿ `ಅಭಿನಯ ಶಾರದೆ ಜಯಂತಿ’ ವಿಧಿವಶ- ಕಹಳೆ ನ್ಯೂಸ್

ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಸ್ಯಾಂಡಲ್ ವುಡ್ ಹಿರಿಯ ನಟಿ, ಅಭಿನಯ ಶಾರದೆ ಜಯಂತಿ (76)ಯವರು ಇಂದು ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಅಭಿಯನ ಶಾರದೆ ಜಯಂತಿಯವರು ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ ಭಾμÉಗಳಲ್ಲಿ 190 ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಾಗೂ ವರನಟ ಡಾ. ರಾಜ್ ಕುಮಾರ್ ಜೊತೆಗೆ ಸುಮಾರು 45 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದು, ಕನ್ನಡ ಸೇರಿದಂತೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಟಿ ಜಯಂತಿಯವರ ಹೆಸರು ಚಿರಪರಿಚಿತ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು