Recent Posts

Sunday, January 19, 2025
ಪುತ್ತೂರು

ಉಪ್ಪಿನಂಗಡಿಯ ಪ್ರತಿಷ್ಠಿತ ಇಂದ್ರಪ್ರಸ್ಥ ವಿದ್ಯಾಲಯ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಹಸ್ತಾಂತರ- ಕಹಳೆ ನ್ಯೂಸ್

ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯ ಅಡಿಯಲ್ಲಿ ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರ ಸೇರಿದಂತೆ 60 ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳಿದ್ದು, ಇಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, ಸುಮಾರು 3000 ಕ್ಕೂ ಹೆಚ್ಚು ಶಿಕ್ಷಕರನ್ನು ಒಳಗೊಂಡಿದೆ…!! ಇದೀಗ ಉಪ್ಪಿನಂಗಡಿಯ ಪ್ರತಿಷ್ಠಿತ ಇಂದ್ರಪ್ರಸ್ಥ ವಿದ್ಯಾಲಯವು ಪುತ್ತೂರು ವಿವೇಕಾನಂದ ವಿದ್ಯಾಸಂಸ್ಥೆಯನ್ನು ಸೇರಿಕೊಳ್ಳಲಿದ್ದು, ಇಂದು ಪೂರ್ವಹ್ನ 11 ಗಂಟೆಗೆ ಇಂದ್ರಪ್ರಸ್ಥ ವಿದ್ಯಾಲಯವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ಹಸ್ತಾಂತರ ಮಾಡಲಾಗುತ್ತದೆ.

ಜಾಹೀರಾತು

ಜಾಹೀರಾತು
ಜಾಹೀರಾತು