Recent Posts

Monday, January 20, 2025
ಬೆಂಗಳೂರುರಾಜಕೀಯರಾಜ್ಯಸುದ್ದಿ

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿ.ಎಸ್. ಯಡಿಯೂರಪ್ಪ ನಿವಾಸಕ್ಕೆ ತೆರಳಿ ಮಹತ್ವದ ಚರ್ಚೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್‌ ಸಿಂಗ್‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಿ. ಎಸ್.‌ ಯಡಿಯೂರಪ್ಪ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು