Wednesday, April 16, 2025
ದಕ್ಷಿಣ ಕನ್ನಡಪುತ್ತೂರುರಾಜಕೀಯ

ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ನೂತನ ಅಧ್ಯಕ್ಷೆಯಾಗಿ ಶಾರದಾ ಅರಸ್- ಕಹಳೆ ನ್ಯೂಸ್

ಪುತ್ತೂರು ತಾಲೂಕು ನೂತನ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿ ಶಾರದಾ ಅರಸ್ ಅವರನ್ನು ಇಂದು ನೇಮಕ ಮಾಡಲಾಯಿತು. ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಡಾ.ಪುಷ್ಪಾ ಅಮರನಾಥ್ ಅವರ ಆದೇಶದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಹಾಗೂ ಬ್ಲಾಕ್ ಅಧ್ಯಕ್ಷರಾದ ವಿಶ್ವನಾಥ್ ರೈ ಅವರ ಶಿಫಾರಸ್ಸು ಮೇರೆಗೆ ಶಾರದಾ ಅರಸ್ ಇವರನ್ನು ಪುತ್ತೂರು ಬ್ಲಾಕ್ ಮಹಿಳಾ ಕಾಂಗ್ರೆಸ್ ನ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ಹಿಂದೆ ಇವರು ಪುತ್ತೂರು ನಗರಸಭೆ ಚುನಾವಣೆಯ ಬನ್ನೂರು ವಾರ್ಡ್ ನ ಅಭ್ಯರ್ಥಿಯಾಗಿದ್ದು ಇಂದು ಪುತ್ತೂರು ನಗರ ಕಾಂಗ್ರೆಸ್ ಕಚೇರಿಯಲ್ಲಿ ನೇಮಕಾತಿ ಆದೇಶವನ್ನು ಶಕುಂತಲಾ ಶೆಟ್ಟಿ ಇವರು ಹಸ್ತಾಂತರಿಸಿದರು

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ