Wednesday, January 22, 2025
ಪುತ್ತೂರು

ಪುತ್ತೂರು ತಾಲೂಕು ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಚಂದ್ರಹಾಸ್ ಈಶ್ವರಮಂಗಲ ಆಯ್ಕೆ-ಕಹಳೆ ನ್ಯೂಸ್

ಪುತ್ತೂರು: ನೆಟ್ಟಣಿಗೆ ಮೂಡೂರು ಗ್ರಾಮದ ನಿವಾಸಿ ದಾಮೋದರ ಡಿ, ಮತ್ತು ಗೀತಾ ಬಿ ರವರ ಪುತ್ರರಾದ ಚಂದ್ರಹಾಸ್ ರವರು ಪುತ್ತೂರು ತಾಲೂಕಿನ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ಪುತ್ತೂರಿನಲ್ಲಿ ಕಾನೂನು ಪದವಿ ವಿದ್ಯಾಭ್ಯಾಸ ಮಾಡುತ್ತಿರುವ ಚಂದ್ರಹಾಸ್ ನೆಟ್ಟಣಿಗೆ ಮೂಡೂರು ಗ್ರಾಮ ಪಂಚಾಯತ್ ಚುಣಾವಣೆಯಲ್ಲಿ ಗೆಲುವು ಸಾಧಿಸಿ ಪಂಚಾಯತ್ ಸದಸ್ಯರಾಗಿದ್ದಾರೆ, ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದು ಪುತ್ತರು ತಾಲೂಕಿನ ಪ್ರತಿಯೊಂದು ಬೂತ್ ನಲ್ಲೂ ಯುವಮೋರ್ಚಾ ಸಂಘಟಿಸಿ ಕಾಂಗ್ರೆಸ್ ಮುಕ್ತ ಮಾಡಿ ಮೋದೀಜಿಯವರ ಪ್ರತಿಯೊಂದು ಯೋಜನೆಯನ್ನು ಕೂಡ ಜನಸಾಮಾನ್ಯರಿಗೆ ತಲುಪಿಸುವುದೇ ಅವರ ಮುಖ್ಯ ಉದ್ದೇಶವಾಗಿದ್ದು. ಇದೀಗ ತಾಲೂಕಿನ ಬಿಜೆಪಿ ಯುವ ಮೋರ್ಚಾದ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು
ಜಾಹೀರಾತು