Recent Posts

Tuesday, January 21, 2025
ಬಂಟ್ವಾಳ

ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಕುಕ್ಕಿಲ ರಸ್ತೆ ಡಾಮರೀಕರಣವನ್ನು ಕಾಮಗಾರಿಯ ಉದ್ಘಾಟನೆ- ಕಹಳೆನ್ಯೂಸ್

ಬಂಟ್ವಾಳ: ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಕುಕ್ಕಿಲ 10 ಲಕ್ಷ ವೆಚ್ಚದಲ್ಲಿ ನಡೆದ ರಸ್ತೆ ಡಾಮರೀಕರಣ ಕಾಮಗಾರಿಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೇಷ್ಮಾ ಶಂಕರಿ, ಉಪಾಧ್ಯಕ್ಷ ನಾಗೇಶ್ ಶೆಟ್ಟಿ, ಮಾಜಿ ತಾಲೂಕು ಪಂಚಾಯತ್ ಸದಸ್ಯ ಮಾದವ ಮಾವೆ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರವೀಶ್ ಶೆಟ್ಟಿ ಕರ್ಕಳ ಮತ್ತಿರರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು