Recent Posts

Sunday, January 19, 2025
ಕ್ರೀಡೆ

ಕುಸ್ತಿ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ – ಕಹಳೆ ನ್ಯೂಸ್

ಟೋಕಿಯೋ: ಒಲಿಂಪಿಕ್ಸ್ ನಲ್ಲಿ ನಡೆದ ಪುರುಷರ 65 ಕೆಜಿ ಫ್ರೀಸ್ಟೈಲ್ ಕುಸ್ತಿ ವಿಭಾಗದಲ್ಲಿ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ, ಇರಾನ್ ಸ್ಪರ್ಧಿ ಮೊರ್ತೆಜಾ ಘಿಯಾಸಿ ಚೆಕಾ ಅವರನ್ನು 2-1 ರಿಂದ ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. ಮೊದಲ ಸುತ್ತಿನಿಂದಲೂ ಎದುರಾಳಿಯ ಮೇಲೆ ಆಕ್ರಮಣಕಾರಿ ದಾಳಿಮಾಡಿದ ಬಜರಂಗ್ ಪುನಿಯಾ, ಮೊದಲ ರೌಂಡ್‍ನಲ್ಲಿ 1-0 ಮುನ್ನಡೆ ಸಾಧಿಸಿದ ಬಜರಂಗ್ ಎರಡನೇ ರೌಂಡ್‍ನಲ್ಲಿ 2-1ರಿಂದ ಮುನ್ನಡೆ ಸಾಧಿಸಿ, ಅಂತಿಮವಾಗಿ 2-1 ಅಂತರದಿಂದ ಗೆಲವು ಸಾಧಿಸಿ ಸೆಮಿಫೈನಲ್ ಪ್ರವೇಶಿಸಿರುವ ಬಜರಂಗ್ ಪುನಿಯಾ ಸೆಮಿಫೈನಲ್‍ನಲ್ಲಿ ಅಜೆರ್ಬೈಜಾನ್‍ನ ಹಾಜಿ ಅಲಿಯೇವ್ ವಿರುದ್ಧ ಹೋರಾಡಲಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು