Recent Posts

Sunday, January 19, 2025
ಸುದ್ದಿ

ಪುತ್ತೂರು ಮತ್ತು ಕಡಬ ತಾಲೂಕು ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪುತ್ತೂರು ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಉಪ್ಪಿನಂಗಡಿ: ಪುತ್ತೂರು ಮತ್ತು ಕಡಬ ತಾಲೂಕು ವ್ಯಾಪ್ತಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರಿಗೆ ಅಭಿನಂದನಾ ಕಾರ್ಯಕ್ರಮ ಉಪ್ಪಿನಂಗಡಿ ಸಹಕಾರಿ ಸಂಘದ ಸಭಾಂಗಣದಲ್ಲಿ ಜರಗಿತು. ಜಿಲ್ಲಾ ಸಹಕಾರ ಭಾರತಿ ಸಂಸ್ಥೆಯ ಅಧ್ಯಕ್ಷ ಕೃಷ್ಣ ಪ್ರಸಾದ್ ಮಾಡ್ತಿಲ ಉದ್ಘಾಟಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು