Sunday, January 19, 2025
ಸುದ್ದಿ

ಇಂದು ಮಧ್ಯಾಹ್ನ 3.30ಕ್ಕೆ ಎಸ್.ಎಸ್.ಎಲ್.ಸಿ ಫಲಿತಾಂಶ ಪ್ರಕಟ- ಕಹಳೆ ನ್ಯೂಸ್

ಬೆಂಗಳೂರು: ಇಂದು ಮಧ್ಯಾಹ್ನ 3.30ಕ್ಕೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಸುದ್ದಿಗೋಷ್ಠಿಯ ಮೂಲಕ ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶವನ್ನು ಘೋಷಿಸಲಿದ್ದು, ಆ ಬಳಿಕ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕೃತ ಜಾಲತಾಣ sslc.karnataka.gov.in,  kseeb.kar.nic.in ಅಥವಾ karresults.nic.in  ನಲ್ಲಿ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಈ ಮೇಲ್ಕಂಡ ಜಾಲತಾಣಗಳಿಗೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಿದ ನಂತ್ರ, ನಿಮ್ಮ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ.

ಜಾಹೀರಾತು

ಜಾಹೀರಾತು
ಜಾಹೀರಾತು