Sunday, January 19, 2025
ಬೆಳ್ತಂಗಡಿ

ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡಕ್ಕದಲ್ಲಿ ಪೋಷಕರ ಸಭೆ-ಕಹಳೆ ನ್ಯೂಸ್

ಮೈರೋಳ್ತಡಕ್ಕ: ಹಿರಿಯ ಪ್ರಾಥಮಿಕ ಶಾಲೆ ಮೈರೋಳ್ತಡಕ್ಕದಲ್ಲಿ ಪೋಷಕರ ಸಭೆ ಕೋವಿಡ್ ನಿಯಮಕ್ಕೆ ಅನುಸಾರವಾಗಿ ನಡೆಯಿತು. ಸಭೆಯಲ್ಲಿ ಮಕ್ಕಳ ಪಠ್ಯ ಮತ್ತು ಪಠ್ಯಯೇತರ ಚಟುವಟಿಕೆಯ ಕುರಿತು ಚರ್ಚೆ ಹಾಗೂ ಶಾಲೆಯಲ್ಲಿ ಶ್ರಮದಾನ ನಡೆಸುವ ಬಗ್ಗೆ ಮತ್ತು ಕೈ ತೋಟದ ಏಲಂ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ತಾಲೂಕು ಪಂಚಾಯತ್ ಸದಸ್ಯರಾದ ಕೃಷ್ಣಾಯ್ಯ ಆಚಾರ್ಯ, ಪಂಚಾಯತ್ ಸದಸ್ಯರಾದ ಸುಚಿತ್ರ, ಮುಖ್ಯೋಪಾಧ್ಯಾಯರಾದ ಚಂದ್ರಾವತಿ ಕಾರ್ಯಕ್ರಮಕ್ಕೆ ಸ್ವಾಗತಿಸಿದರು, ಮುಖ್ಯ ಗುರುಗಳಾದ ಮಾಧವ ಗೌಡ ಕಾರ್ಯಕ್ರಮ ನಿರೂಪಿದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು