Recent Posts

Sunday, January 19, 2025
ಸುದ್ದಿ

ಗಂಬೀರ ಖಾಯಿಲೆಯಿಂದ ಆಸ್ಪತ್ರೆಗೆ ದಾಖಲಾಗಿರುವ ನರಿಮೊಗರು ಗ್ರಾಮದ ನಡುಗುಡ್ಡೆ ನಿವಾಸಿ – ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಮದ ಆರ್ಥಿಕ ನೆರವು – ಕಹಳೆ ನ್ಯೂಸ್

ಪುತ್ತೂರು ತಾಲೂಕಿನ ನರಿಮೊಗರು ಗ್ರಾಮದ ನಡುಗುಡ್ಡೆ ನಿವಾಸಿ ಮೋನಪ್ಪ ಎಂಬವರ ಮಗ ಗಂಬೀರ ಖಾಯಿಲೆಯಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಚಿಕಿತ್ಸೆಗೆ ಉದ್ಯಮಿ, ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಆರ್ಥಿಕ ನೆರವಿನ ಚೆಕ್ಕನ್ನ ನೀಡಿದ್ದಾರೆ. ತನ್ನ ರೈ ಎಸ್ಟೇಟ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ನ ದರ್ಬೆಯ ಕಛೇರಿಯಲ್ಲಿ ಮೋನಪ್ಪ ಅವರಿಗೆ ಆರ್ಥಿಕ ನೆರವಿನ ಚೆಕ್ಕನ್ನ ಹಸ್ತಾಂತರಿಸಿದರು.

ಜಾಹೀರಾತು

ಜಾಹೀರಾತು
ಜಾಹೀರಾತು