Recent Posts

Monday, January 20, 2025
ಸುದ್ದಿ

ದಕ್ಷಿಣ ಕನ್ನಡ ಜಿಲ್ಲಾಡಳಿತದ ಕೊರೊನಾ ನಿಯಮಗಳಿಗೆ ಗಡಿನಾಡ ಕೇರಳಿಗರು ವಿರೋಧ- ಕಹಳೆ ನ್ಯೂಸ್

ಮಂಗಳೂರು: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಜಾರಿ ಮಾಡಿದ್ದು, ಕೇರಳದಿಂದ ಬರುವವರಿಗೆ ಲಸಿಕೆ ಪಡೆದರೂ ಸಹ 72 ಗಂಟೆಗಳ ನೆಗಟಿವ್ ವರದಿ ಕಡ್ಡಾಯವಾಗಿದ್ದು, ಬಸ್ ಸಂಚಾರಕ್ಕೂ ನಿಬರ್ಂಧ ಹೇರಲಾಗಿದೆ. ಜಿಲ್ಲಾಡಳಿತದ ಈ ನಿಯಮಗಳನ್ನು ವಿರೋಧಿಸಿರುವ ಗಡಿನಾಡ ಕೇರಳಿಗರು ತಲಪಾಡಿ ಗಡಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ವಾಕ್ಸಿನೇಷನ್ ಸರ್ಟಿಫಿಕೇಟ್‍ಗೆ ಬೆಂಕಿ ಹಚ್ಚಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು