Monday, January 20, 2025
ಬಂಟ್ವಾಳ

ಪೆರುವಾಜೆ ಗ್ರಾಮದಲ್ಲಿ ಕಾಡು ಹಂದಿಗೆ ಇಟ್ಟ ಉರುಳಿಗೆ ಬಿದ್ದ ಚಿರತೆ-ಕಹಳೆ ನ್ಯೂಸ್

ಕಾಣಿಯೂರು: ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ಕಾಣಿಯೂರು ಸಮೀಪದ ಪೆರುವಾಜೆ ಗ್ರಾಮದಲ್ಲಿ ನಡೆದಿದೆ. ಅರಣ್ಯ ಪ್ರದೇಶದ ಭಾಗದಲ್ಲಿ ಕಾಡು ಹಂದಿಗಾಗಿ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತ ಜೀವಂತವಾಗಿದೆ. ಸಧ್ಯ ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ. ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಸೆರೆ ಹಿಡಿಯಬೇಕಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು