Recent Posts

Monday, January 20, 2025
ಹೆಚ್ಚಿನ ಸುದ್ದಿ

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಶ್ರೀ ಶ್ರೀ ಅನಂತ ವಿಭೂಷಿತ ಕಾಳಹಸ್ತೆಂದ್ರ ಸರಸ್ವತಿ ಮಹಾ ಸ್ವಾಮೀಜಿಯವರಿಂದ ಚೆಕ್ ವಿತರಣೆ- ಕಹಳೆ ನ್ಯೂಸ್

ಉಡುಪಿ : ಕಾಪು ತಾಲೂಕಿನ ಪಡುಕುತ್ಯಾರು ಶ್ರೀಮತ್ ಆನೆಗುಂದಿ ಜಗದ್ಗುರು ಮಹಾಸಂಸ್ಥಾನ ಸರಸ್ವತಿ ಪೀಠದ ಶ್ರೀ ಶ್ರೀ ಶ್ರೀ ಅನಂತ ವಿಭೂಷಿತ ಕಾಳಹಸ್ತೆಂದ್ರ ಸರಸ್ವತಿ ಮಹಾ ಸ್ವಾಮೀಜಿಯವರು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1,23,456.00(ಒಂದು ಲಕ್ಷದ ಇಪ್ಪತ್ತಮೂರು ಸಾವಿರದ ನಾನೂರ ಐವತ್ತಾರು) ರೂಪಾಯಿ ಚೆಕ್‍ನ್ನು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಪರಿಹಾರ ನಿಧಿಗೆ ಚೆಕ್ ಹಸ್ತಾಂತರಿಸಿದ್ದು, ಚೆಕ್‍ನ್ನು ಬಳಿಕ ಸಚಿವ ಕೊಟ ಶ್ರೀನಿವಾಸ್ ಪೂಜಾರಿಯವರು ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಅವರಿಗೆ ಹಸ್ತಾಂತರಿಸಿದರು. ಬಳಿಕ ಪಡುಕುತ್ಯಾರು ಮಠಕ್ಕೆ ಆಗಮಿಸಿದ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಗುರುಗಳು ಶಾಲು ಹೊದಿಸಿ,  ಮಂತ್ರಾಕ್ಷತೆ ನೀಡಿ, ಆಶೀರ್ವದಿಸಿದರು.

   

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು