Recent Posts

Sunday, January 19, 2025
ರಾಜಕೀಯ

ಹೃದಯಾಘಾತ ; ಬಿಜೆಪಿ ಶಾಸಕ ವಿಜಯಕುಮಾರ್ ಇನ್ನಿಲ್ಲ – ಕಹಳೆ ನ್ಯೂಸ್

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ವಿಜಯ್ ಕುಮಾರ್ ಅವರಿಗೆ ಲಘು ಹೃದಯಾಘಾತವಾಗಿದ್ದು, ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಮುಂಜಾನೆ ಮೃತಪಟ್ಟಿದ್ದಾರೆ.

ಚುನಾವಣೆಯ ಪ್ರಚಾರದಲ್ಲಿ ತೊಡಗಿದ್ದ ವೇಳೆ ವಿಜಯ್ ಕುಮಾರ್ ಅವರು ಏಕಾಏಕಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಕಾರ್ಯಕರ್ತರು ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಚುನಾವಣೆಗೆ ಕೆಲ ದಿನಗಳು ಬಾಕಿ ಇರುವ ವೇಳೆಯಲ್ಲಿ ವಿಜಯ್ ಕುಮಾರ್ ಅವರು ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ಎದೆ ನೋವು ಕಾಣಿಸಿಕೊಂಡಿತ್ತು.

ಜಾಹೀರಾತು
ಜಾಹೀರಾತು
ಜಾಹೀರಾತು

ವಿಜಯ್ ಕುಮಾರ್ ಅಗಲುವಿಗೆಗೆ ಗಣ್ಯರು ಕಂಬನಿ ಸುರಿಸಿದ್ದಾರೆ.