Recent Posts

Monday, January 20, 2025
ಕ್ರೈಮ್ದಕ್ಷಿಣ ಕನ್ನಡಪುತ್ತೂರುಸುದ್ದಿ

Breaking News : ಪುತ್ತೂರಿನ ಸಾಲ್ಮರದಲ್ಲಿ ಅಕ್ರಮದ ದನದ ಮಾಂಸ ದಂದೆ | ಹಿಂಜಾವೇ, ಬಜರಂಗದಳ ಜಂಟಿ ಕಾರ್ಯಾಚರಣೆ – ಆರೋಪಿಗಳಿಬ್ಬರನ್ನು ವಶಕ್ಕೆ ಪಡೆದ ಪೊಲೀಸರು – ಕಹಳೆ ನ್ಯೂಸ್

ಪುತ್ತೂರು: ಸಾಲ್ಮರ ಸಮೀಪ ಮನೆಯೊಂದರಲ್ಲೇ ಅಕ್ರಮ ದನದ ಮಾಂಸ ದಂದೆ ನಡೆಯುತ್ತಿರುವ ಕುರಿತು ಹಿಂದು ಜಾಗರಣ ವೇದಿಕೆ ಮತ್ತು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೆ ತಿಳಿಸಿದಂತೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದ ಘಟನೆ ಆ.೧೨ ರ ರಾತ್ರಿ ನಡೆದಿದೆ.

ಎಪಿಎಂಸಿ ರಸ್ತೆಯ ಸಾಲ್ಮರ ಮೌಂಟನ್ ವ್ಯೂ ಶಾಲೆಗೆ ಹೋಗುವ ತಿರುವು ರಸ್ತೆಯ ಸಮೀಪ ಮನೆಯೊಂದರಲ್ಲಿ ಅಕ್ರಮವಾಗಿ ಖಸಾಯಿಕಾನೆ ಇದೆ ಎಂಬ ಮಾಹಿತಿ ಪಡೆದು ಹಿಂದು ಸಂಘಟನೆ ಅಲ್ಲಿ ದಾಳಿ ನಡೆಸಿತ್ತು. ಈ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ತೆರಳಿ ಅಕ್ರಮ ದನದ ಮಾಂಸ ಇರುವುದನ್ನು ಖಚಿತ ಪಡಿಸಿಕೊಂಡು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು