Recent Posts

Monday, January 20, 2025
ಸುದ್ದಿ

ಚಾರ್ಮಾಡಿಯಲ್ಲಿ ಲಘು ವಾಹನಗಳ ರಾತ್ರಿ ಸಂಚಾರಕ್ಕೆ ಪ್ರವೇಶಕ್ಕೆ ಅನುಮತಿ ನೀಡಿದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ – ಕಹಳೆ ನ್ಯೂಸ್

ಚಾರ್ಮಾಡಿ: ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿ ಎದುರಾಗಿದ್ದ ಚಾರ್ಮಾಡಿ ಘಾಟ್ ನಲ್ಲಿ ಇದೀಗ ಲಘು ವಾಹನಗಳಿಗೆ ರಾತ್ರಿ ಸಂಚಾರಕ್ಕೆ ಅನುಮತಿ ಸಿಕ್ಕಿದ್ದು, ದಿನದ 24 ಗಂಟೆ ಚಾರ್ಮಾಡಿ ಮೂಲಕ ಎಲ್ಲಾ ಲಘು ವಾಹನಗಳು ಸಂಚರಿಸಬಹುದಾಗಿದ್ದು, ಕೆಎಸ್‍ಆರ್‍ಟಿಸಿ ಬಸ್ ಮತ್ತು 6 ಚಕ್ರದ ಲಾರಿಗಳ ಸಂಚಾರಕ್ಕೆ ಬೆಳಿಗ್ಗೆ 6ರಿಂದ ಸಂಜೆ 7ರವರೆಗೆ ಮಾತ್ರ ಅವಕಾಶ ನೀಡಲಾಗಿದ್ದು, ರಾತ್ರಿ ಸಮಯದಲ್ಲಿ ಲಘು ವಾಹನಗಳು ಸಂಚಾರ ನಡೆಸಬಹುದು ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.

 

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು
ಜಾಹೀರಾತು