Recent Posts

Monday, January 20, 2025
ದಕ್ಷಿಣ ಕನ್ನಡ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸರಳ ನಾಗರಪಂಚಮಿ ಆಚರಣೆ- ಕಹಳೆನ್ಯೂಸ್

ಮಂಗಳೂರು: ಕೊರೊನಾದ ನಡುವೆಯು ನಾಡಿನೆಲ್ಲೆಡೆ ನಾಗರಪಂಚಮಿ ಹಬ್ಬದ ಸಂಭ್ರಮ. ದೇವಸ್ಥಾನಗಳಿಗೆ ಪ್ರವೇಶ ನಿರ್ಬಂಧ  ಹಿನ್ನೆಲೆ ಭಕ್ತಾಧಿಗಳು ನಾಗನಿಗೆ ಸೀಯಾಳ, ಪಿಂಗಾರ, ಹೂ-ಹಣ್ಣುಗಳನ್ನು ಹೊರಗಿನಿಂದಲೇ ಸಮರ್ಪಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸರ್ಕಾರದ ನಿಯಮವನ್ನ ಪಾಲಿಸಿ, ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡು ಸರಳವಾಗಿ ನಾಗರಪಂಚಮಿಯನ್ನು ಆಚರಿಸಲಾಯಿತು.

ಜಾಹೀರಾತು

ಜಾಹೀರಾತು
ಜಾಹೀರಾತು