Recent Posts

Monday, January 20, 2025
ಪುತ್ತೂರು

ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವತಿಯಿಂದ ರಾಜ್ಯ ಮಟ್ಟದ ಆನ್‍ಲೈನ್ ರಾಪೀಡೆಕ್ಸ್ ಕಾರ್ಪೊರೇಟ್ ಕ್ವಿಜ್ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಆಗಸ್ಟ್ 15ರಂದು ರಾಜ್ಯ ಮಟ್ಟದ ಆನ್‍ಲೈನ್ ರಾಪೀಡೆಕ್ಸ್ ಕಾರ್ಪೊರೇಟ್ ಕ್ವಿಜ್ ಕಾರ್ಯಕ್ರಮವು ನಡೆಯಲಿದ್ದು, ಈ ಸ್ಪರ್ಧೆಯಲ್ಲಿ 2021-22 ಶೈಕ್ಷಣಿಕ ವರ್ಷದ 9, 10 ನೇ ತರಗತಿ ಹಾಗೂ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳು ಭಾಗವಹಿಸಬಹುದು. ಸ್ಪರ್ಧೆಯು ಆದಿತ್ಯವಾರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ. ಒಟ್ಟು 50 ಪ್ರಶ್ನೆಗಳಿದ್ದು, ವಿದ್ಯಾರ್ಥಿಗಳು 10 ನಿಮಿಷದ ಒಳಗೆ ಉತ್ತರಿಸಬೇಕು. ಸಂಸ್ಥೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ 2000/- ರೂಪಾಯಿ ನಗದು ಬಹುಮಾನವನ್ನು ಘೋಷಿಸಲಾಗಿದೆ. ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತರಿವವರು ಕಾಲೇಜಿನ ವೆಬ್ ಸೈಟ್ ನಲ್ಲಿ ನೋಂದಾವಣೆ ಮಾಡಿಕೊಳ್ಳಬಹುದು ಎಂದು ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ವೆಬ್‍ಸೈಟ್
www.vcpuc.vivekanandaedu.org

ಜಾಹೀರಾತು
ಜಾಹೀರಾತು
ಜಾಹೀರಾತು

ಹೆಚ್ಚಿನ ಮಾಹಿತಿಗಾಗಿ 9483146330 ಸಂರ್ಪಕಿಸಿ

ಜಾಹೀರಾತು
ಜಾಹೀರಾತು
ಜಾಹೀರಾತು