Wednesday, April 2, 2025
ಕುಂದಾಪುರಸುದ್ದಿ

ಉಳ್ತೂರು ಬೈಕಿಗೆ 407 ಡಿಕ್ಕಿ ಬೈಕ್ ಸವಾರ ಸಾವು- ಕಹಳೆ ನ್ಯೂಸ್

ತೆಕ್ಕಟ್ಟೆ : ಬೈಕಿಗೆ 407 ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಳ್ತೂರು ಶ್ರೀ ಮಹಾಲಿಂಗೇಶ್ವರ ದೇಗುಲದ ಮಹಾದ್ವಾರದ ಸಮೀಪದ ರಸ್ತೆ ತಿರುವಿನಲ್ಲಿ ಶನಿವಾರ ಸಂಭವಿಸಿದೆ.

ಬೈಕ್ ಸವಾರ ಕೆದೂರು ನಿವಾಸಿ ಸೃಜನ್ ಶೆಟ್ಟಿ (20) ತೆಕ್ಕಟ್ಟೆಯಿಂದ ಕೆದೂರು ಕಡೆಗೆ ಬೈಕಿನಲ್ಲಿ ಸಂಚರಿಸುತ್ತಿದ್ದರು ಎನ್ನಲಾಗಿದೆ. ಅಪಘಾತದಲ್ಲಿ ಸೃಜನ್ ಅವರ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು ತತ್‍ಕ್ಷಣವೇ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸೃಜನ್ ಶೆಟ್ಟಿ ಸಾವನ್ನಪ್ಪಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ