Monday, January 20, 2025
ಪುತ್ತೂರು

ವೀರ ಸಾವರ್ಕರ್ ಗೆ ಅವಮಾನ ಮಾಡಿದ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು 48 ಗಂಟೆಯೊಳಗೆ ಬಂಧಿಸದಿದ್ದಲ್ಲಿ ‘ಕಬಕ ಚಲೋ’ ಉಗ್ರ ಪ್ರತಿಭಟನೆ ಹಿಂ.ಜಾ.ವೇ ಯಿಂದ ಅಗ್ರಹ- ಕಹಳೆ ನ್ಯೂಸ್

ಪುತ್ತೂರು: ಕಬಕದಲ್ಲಿ ಸ್ವಾತಂತ್ರ್ಯ ರಥ ತಡೆದು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ಅವಮಾನ ಮಾಡಿದ ಎಸ್.ಡಿ.ಪಿ.ಐ ಕಾರ್ಯಕರ್ತರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲು ಮಾಡಿ ಬಂಧಿಸುವಂತೆ ಹಿಂದು ಜಾಗರಣ ವೇದಿಕೆ ಪುತ್ತೂರು ತಾಲೂಕು ಆಗ್ರಹಿಸಿದ್ದು, 48 ಗಂಟೆಗಳ ಒಳಗೆ ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ಬಂಧಿಸದಿದ್ದಲಿ 500 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಒಗ್ಗೂಡಿಸಿಕೊಂಡು ‘ಕಬಕ ಚಲೋ’ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಅಗ್ರಹಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು