Monday, January 20, 2025
ಸುದ್ದಿ

ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ- ಕಹಳೆ ನ್ಯೂಸ್

ಮಂಗಳೂರು: ಬಿಜೆಪಿ ಜಿಲ್ಲಾ ಕಾರ್ಯಲಯದಲ್ಲಿ 75ನೇ ಸ್ವಾತಂತ್ರೋತ್ಸವ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ., ಮಂಗಳೂರು ದಕ್ಷಿಣದ ಶಾಸಕರಾದ ವೇದವ್ಯಾಸ್ ಕಾಮತ್, ರಾಜ್ಯ ವಕ್ತಾರರಾದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ಪ್ರಮುಖರಾದ ಮೋನಪ್ಪ ಭಂಡಾರಿ, ಪ್ರಭಾಮಾಲಿನಿ, ಕಸ್ತೂರಿ ಪಂಜ, ಸುಧೀರ್ ಶೆಟ್ಟಿ, ರವಿಶಂಕರ ಮಿಜಾರ್, ನಿತಿನ್ ಕುಮಾರ್, ವಿಜಯ ಕುಮಾರ್ ಶೆಟ್ಟಿ, ರೂಪ ಬಂಗೇರ, ಸತೀಶ್ ಪ್ರಭು ಉಪಸ್ಥಿತರಿದ್ದರು

ಜಾಹೀರಾತು

ಜಾಹೀರಾತು
ಜಾಹೀರಾತು