Monday, January 20, 2025
ಸುದ್ದಿ

ಶಾಸಕ ಹರೀಶ್ ಪೂಂಜಾರವರ ಹುಟ್ಟುಹಬ್ಬದ ಪ್ರಯುಕ್ತ ಕಣಿಯೂರು ಗ್ರಾಮದ ಶೋಭಾ ನಲಿಕೆ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ-ಕಹಳೆ ನ್ಯೂಸ್

ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕರಾದ ಹರೀಶ್ ಪೂಂಜಾರವರ ಹುಟ್ಟುಹಬ್ಬದ ಪ್ರಯುಕ್ತ ಕಣಿಯೂರು ಗ್ರಾಮದ ಶೋಭಾ ನಲಿಕೆ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಗೋಪಾಲ ಗೌಡ, ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ, ಪಂಚಾಯತ್ ಸದಸ್ಯರಾದ ಅಮಿತ್ ಕುಮಾರ್,ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ, ಅವಿನಾಶ್ ರಾವ್ ಹಾಗೂ ಶರತ್ ಗೌಡ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

 

ಜಾಹೀರಾತು
ಜಾಹೀರಾತು
ಜಾಹೀರಾತು